BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ಒಂದು ಕ್ರಮ ಕೈಗೊಂಡಿದ್ದಾರೆ. ವಿಪಕ್ಷ ನಾಯಕರು, ಪರಿಷತ್ ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ರಾತ್ರಿ ಎಂಟು ಗಂಟೆಯೊಳಗೆ ಸಿಟಿ ರವಿ ಸದನಕ್ಕೆ ಕರೆತರುವಂತೆ ಹೇಳಿದ್ದೆ. ಬಿಜೆಪಿ ಸದಸ್ಯ ಸಿಟಿ ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ ಹಾಗಾಗಿ ಅಮಾನತುಗೊಳಿಸಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ … Continue reading BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ