BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ : ಪಹಲ್ಗಾಮ್ ನಲ್ಲಿ ಮೃತಟ್ಟವರಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಕೆ.!

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೆಟ್ ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ … Continue reading BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ : ಪಹಲ್ಗಾಮ್ ನಲ್ಲಿ ಮೃತಟ್ಟವರಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಕೆ.!