Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ಯಾಂಕ್ ಖಾತೆ ಬದಲಾಗಿದೆಯೇ? ಕೇವಲ 2 ನಿಮಿಷದಲ್ಲಿ ನಿಮ್ಮ EPFO ಬ್ಯಾಂಕ್ ವಿವರ ಅಪ್‌ಡೇಟ್ ಮಾಡಿ; ಇಲ್ಲಿದೆ ಸಿಂಪಲ್ ಸ್ಟೆಪ್ಸ್!

17/02/2026 1:21 PM

ಲಾಲೂ ಪ್ರಸಾದ್ ಯಾದವ್ ಜಾಮೀನು ಪ್ರಶ್ನಿಸಿ CBI ಅರ್ಜಿ: ವಿಚಾರಣೆ ಏ. 22ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್!

17/02/2026 1:14 PM

Shocking: ಸಪ್ತಪದಿ ತುಳಿದ ಮೇಲೆ ಸಿಕ್ಕಿತು ಶಾಕ್! ವರ ‘ತೃತೀಯ ಲಿಂಗಿ’ ಎಂದು ಗೊತ್ತಾದ ಕ್ಷಣವೇ ಮದುವೆ ಮಂಟಪದಲ್ಲಿ ಹೈಡ್ರಾಮಾ !

17/02/2026 12:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೊಪ್ಪಳದಲ್ಲಿ `SSLC’ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಕೇಸ್ : ಮೂವರು ಅಮಾನತು, 6 ಜನರ ವಿರುದ್ಧ `FIR’ ದಾಖಲು
KARNATAKA

BREAKING : ಕೊಪ್ಪಳದಲ್ಲಿ `SSLC’ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಕೇಸ್ : ಮೂವರು ಅಮಾನತು, 6 ಜನರ ವಿರುದ್ಧ `FIR’ ದಾಖಲು

By kannadanewsnow5727/11/2025 7:45 AM

ಕೊಪ್ಪಳ: ಜಿಲ್ಲೆಯ ವಸತಿ ನಿಲಯವೊಂದರಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಘಟನೆ ಸಂಬಂಧ ವಸತಿ ನಿಲಯದ ಮೇಲ್ವಿಚಾರಕಿ ಸೇರಿದಂತ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಡಿ.ದೇವರಾಜ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯು ಶೌಚಾಲಯಕ್ಕೆ ತೆರಳಿದಾಗ ಅಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗಾಗಿ ಯುವಕ ಹನುಮನಗೌಡ ಬತ್ತಿ ಎಂಬಾತ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ಪೊಲೀಸರು ಬಂಧಿಸಿದ್ದರು.

ಇನ್ನೂ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವಂತ ವಿಷಯವನ್ನು ಮುಚ್ಚಿಟ್ಟ ಹಿನ್ನಲೆಯಲ್ಲಿ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತುಗೊಳಿಸಲಾಗಿದೆ.

ಇದಲ್ಲದೇ ಆರೋಪಿ ಹನುಮನಗೌಡ, ಶಶಿಕಲಾ, ಶಿಕ್ಷಕರಾದ ಪ್ರಭಾಕರ ಭಜಂತ್ರಿ, ಯಂಕಪ್ಪ ಪೂಜಾರ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಕುಕನೂರು ತಂಡದ ವೈದ್ಯಾಧಿಕಾರಿ ಭರತೇಶ ಹಿರೇಮಠ ಹಾಗೂ ಸಬೀಯಾ ಮೇಲೂ ಎಫ್ಐಆರ್ ದಾಖಲಾಗಿದೆ.

ಅಂದಹಾಗೇ ವಸತಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಂತ ಬಾಲಕಿಗೆ 8ನೇ ತರಗತಿಯಿಂದಲೇ ಅದೇ ಗ್ರಾಮದ ಯುವಕ ಪರಿಚಯವಾಗಿದ್ದನು. ಮದುವೆಯಾಗುವುದಾಗಿ ನಂಬಿಸಿ ಶಾಲೆ ಬಿಟ್ಟ ನಂತ್ರ ಹಲವು ಬಾರಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಇದೀಗ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಾಗೂ ಈ ಕೃತ್ಯ ಮುಂದುವರೆದಿತ್ತು. ಇದರಿಂದಾಗಿ ಬಾಲಕಿ ಗರ್ಭಿಣಿಯಾಗಿದ್ದಳು.

 

BREAKING: SSLC student gives birth to baby in Koppal: Three suspended FIR filed against 6 people
Share. Facebook Twitter LinkedIn WhatsApp Email

Related Posts

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

17/02/2026 12:39 PM2 Mins Read

SHOCKING : ಮದುವೆಯಾಗುವುದಾಗಿ ಮಹಿಳೆಯಿಂದ ವಂಚನೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ !

17/02/2026 12:15 PM1 Min Read

BIG NEWS : 10ನೇ ತರಗತಿಯ ಮೊದಲ ಪರೀಕ್ಷೆ ತಪ್ಪಿಸಿಕೊಂಡರೆ 2ನೇ ಬೋರ್ಡ್ ಎಕ್ಸಾಂಗೆ ಅನರ್ಹ : `CBSE’ ಹೊಸ ರೂಲ್ಸ್ !

17/02/2026 12:04 PM2 Mins Read
Recent News

ಬ್ಯಾಂಕ್ ಖಾತೆ ಬದಲಾಗಿದೆಯೇ? ಕೇವಲ 2 ನಿಮಿಷದಲ್ಲಿ ನಿಮ್ಮ EPFO ಬ್ಯಾಂಕ್ ವಿವರ ಅಪ್‌ಡೇಟ್ ಮಾಡಿ; ಇಲ್ಲಿದೆ ಸಿಂಪಲ್ ಸ್ಟೆಪ್ಸ್!

17/02/2026 1:21 PM

ಲಾಲೂ ಪ್ರಸಾದ್ ಯಾದವ್ ಜಾಮೀನು ಪ್ರಶ್ನಿಸಿ CBI ಅರ್ಜಿ: ವಿಚಾರಣೆ ಏ. 22ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್!

17/02/2026 1:14 PM

Shocking: ಸಪ್ತಪದಿ ತುಳಿದ ಮೇಲೆ ಸಿಕ್ಕಿತು ಶಾಕ್! ವರ ‘ತೃತೀಯ ಲಿಂಗಿ’ ಎಂದು ಗೊತ್ತಾದ ಕ್ಷಣವೇ ಮದುವೆ ಮಂಟಪದಲ್ಲಿ ಹೈಡ್ರಾಮಾ !

17/02/2026 12:49 PM

ಅಜಿತ್ ಪವಾರ್ ವಿಮಾನ ಅಪಘಾತ : ಲಿಯರ್ ಜೆಟ್ ರೆಕಾರ್ಡರ್ ಗಳ ಪರಿಶೀಲನೆ, CVR ರಿಕವರಿಗಾಗಿ ವಿದೇಶಿ ಕಂಪನಿಯ ಮೊರೆ

17/02/2026 12:39 PM
State News
KARNATAKA

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

By kannadanewsnow5717/02/2026 12:39 PM KARNATAKA 2 Mins Read

ಬೆಂಗಳೂರು ಪೂರ್ವನಗರ ಪಾಲಿಕೆ ಕೆ.ಆರ್.ಪುರ ವಲಯ ವ್ಯಾಪ್ತಿಯಲ್ಲಿ ನಗರ ಪಾಲಿಕೆಗೆ ಒಂದಕ್ಕಿಂತಲೂ ಹೆಚ್ಚಿನ ವರ್ಷಗಳ ಆಸ್ತಿ ತೆರಿಗೆ ಪಾವತಿಸದೇ ಬಾಕಿ…

SHOCKING : ಮದುವೆಯಾಗುವುದಾಗಿ ಮಹಿಳೆಯಿಂದ ವಂಚನೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ !

17/02/2026 12:15 PM

BIG NEWS : 10ನೇ ತರಗತಿಯ ಮೊದಲ ಪರೀಕ್ಷೆ ತಪ್ಪಿಸಿಕೊಂಡರೆ 2ನೇ ಬೋರ್ಡ್ ಎಕ್ಸಾಂಗೆ ಅನರ್ಹ : `CBSE’ ಹೊಸ ರೂಲ್ಸ್ !

17/02/2026 12:04 PM

BIG NEWS : ಪೊಲೀಸರು `ಪೋಕ್ಸೋ ಕೇಸ್’ ಗಳಲ್ಲಿ ಸಂತ್ರಸ್ತರ ಹೆಸರು, ವಿಳಾಸಗಳ ಗೌಪತ್ಯೆ ಕಾಪಾಡುವುದು ಕಡ್ಡಾಯ !

17/02/2026 11:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.