BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ರಾಜ್ಯ ಸರ್ಕಾರದಿಂದ ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!

ಶಿವಮೊಗ್ಗ : ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ಬಾಲಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾಂಕೇತ್ ನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗು ಶಿಕ್ಷಣ ಇಲಾಖೆಯಿಂದ 5 ಲಕ್ಷ ಪರಿಹಾರ ನೀಡಲಾಗುತ್ತೆ ಎಂದು ಶಿವಮೊಗ್ಗ ಡಿಸಿ ಪ್ರಭುಲಿಂಗ್ ಘೋಷಣೆ ಮಾಡಿದ್ದಾರೆ. ಹೌದು ನಿನ್ನೆ ರಾತ್ರಿ ಸಾಂಕೇತ ಸ್ನೇಹಿತನ ಜೊತೆಗೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಜಗಳ ಮಾಡುತ್ತಿದ್ದರು ಈ ವೇಳೆ ಮಧ್ಯ ಪ್ರವೇಶಿಸಿ ಸಂಕೇತನಿಗೆ ಆ … Continue reading BREAKING : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಕೊಲೆ ಕೇಸ್ : ರಾಜ್ಯ ಸರ್ಕಾರದಿಂದ ಮೃತ ಸಾಂಕೇತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ!