BREAKING : 2019ನೇ ಸಾಲಿನ ರಾಜ್ಯ ವಾರ್ಷಿಕ ಪ್ರಶಸ್ತಿ ಘೋಷಣೆ : ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದ ಕಿಚ್ಚ ಸುದೀಪ್

ಬೆಂಗಳೂರು : 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಪೈಲ್ವಾನ್ ಚಿತ್ರದಲ್ಲಿ ನಟಿಸಿದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಇನ್ನು ಅದೇ ರೀತಿಯಾಗಿ ಪಿ ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿ, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೆಲ್ ಗೆ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದೆ. ಇನ್ನು ಪೈಲ್ವಾನ್ ಚಿತ್ರದಲ್ಲಿ ನಟಿಸಿದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಅಲ್ಲದೇ ತ್ರಯಂಬಕಂ … Continue reading BREAKING : 2019ನೇ ಸಾಲಿನ ರಾಜ್ಯ ವಾರ್ಷಿಕ ಪ್ರಶಸ್ತಿ ಘೋಷಣೆ : ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದ ಕಿಚ್ಚ ಸುದೀಪ್