BREAKING : ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಮಂಡಿಸಲು ಸಚಿವ ಸಂಪುಟ ನಿರ್ಧಾರ!

ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ಸುಮಾರು 35 ವಿಷಯಗಳ ಕುರಿತು ಚರ್ಚಿಸಲಾಯಿತು. ಇದೇ ವೇಳೆ ಬಹು ಮಹತ್ವದ ಜಾತಿಗಣತಿ ವರದಿ ಕುರಿತಂತೆ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವರದಿಗೆ ಸಂಬಂಧಪಟ್ಟಂತಹ ಮುಟ್ಟಿದ ಲಕೋಟೆಯನ್ನು ತೆರೆಯಲು ಸಂಪುಟ ಇದೆ ವೇಳೆ ನಿರ್ಧರಿಸಿದೆ. ಹೌದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ … Continue reading BREAKING : ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಮಂಡಿಸಲು ಸಚಿವ ಸಂಪುಟ ನಿರ್ಧಾರ!