BREAKING : ‘SC ಜಾತಿಗೆ ಒಳ ಮೀಸಲಾತಿ’ ಜಾರಿ : ಕೇಂದ್ರಕ್ಕೆ ಶಿಫಾರಸು ಮಾಡಲು ‘ರಾಜ್ಯ ಸಚಿವ ಸಂಪುಟ’ ನಿರ್ಧಾರ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಪರಿಶಿಷ್ಟ ಜಾತಿಗೆ(SC) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಜ್ಜಾಗಿದೆ. ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಸಚಿವ ಎಚ್.ಕೆ ಪಾಟೀಲ್ … Continue reading BREAKING : ‘SC ಜಾತಿಗೆ ಒಳ ಮೀಸಲಾತಿ’ ಜಾರಿ : ಕೇಂದ್ರಕ್ಕೆ ಶಿಫಾರಸು ಮಾಡಲು ‘ರಾಜ್ಯ ಸಚಿವ ಸಂಪುಟ’ ನಿರ್ಧಾರ
Copy and paste this URL into your WordPress site to embed
Copy and paste this code into your site to embed