Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 2020, 2021ನೇ ಸಾಲಿನ `ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ’ ಪ್ರಕಟ
KARNATAKA

BREAKING : 2020, 2021ನೇ ಸಾಲಿನ `ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ’ ಪ್ರಕಟ

By kannadanewsnow5712/01/2026 5:44 PM

ಬೆಂಗಳೂರು : 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಪ್ರಕಟಗೊಂಡಿದೆ.

2020ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ, ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನೆಮಾಗಳ ಕುರಿತು  ಬರೆದ ಲೇಖನಗಳ ಸಂಗ್ರಹ ʼನಮೋ ವೆಂಕಟೇಶʼ ಕೃತಿ ಆಯ್ಕೆಯಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ ಹಿರಿಯ ಪತ್ರರ್ತರಾದ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜ ಮೇಗಲಕೇರಿ ಅವರು 2020ನೇ ಕ್ಯಾಲೆಂಡರ್ ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದರು.

2021ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ,ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ ʼಅಂತರಂಗದ ಅಣ್ಣʼ ಕೃತಿ ಆಯ್ಕೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ. ಶರಣು ಹುಲ್ಲೂರು ಅವರು ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಪ್ರಶಸ್ತಿಯು ವಿಜೇತ ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ.ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ.

2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಪ್ರಕಟಗೊಂಡಿದೆ.

2020ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ, ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನೆಮಾಗಳ ಕುರಿತು ಬರೆದ ಲೇಖನಗಳ ಸಂಗ್ರಹ ʼನಮೋ ವೆಂಕಟೇಶʼ ಕೃತಿ… pic.twitter.com/yC2y9Qguxv

— DIPR Karnataka (@KarnatakaVarthe) January 12, 2026

2021 announced BREAKING: `State Film Annual Literary Award' for 2020
Share. Facebook Twitter LinkedIn WhatsApp Email

Related Posts

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM1 Min Read

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM2 Mins Read

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM1 Min Read
Recent News

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರನ್ ಔಟ್ ಡ್ರಾಮಾ ; ಪಾಕ್ ಆಟಗಾರ ‘ಸಲ್ಮಾನ್ ಆಘಾ’ಗೆ ‘ICC’ ಶಿಕ್ಷೆ!

14/03/2026 10:01 PM
State News
KARNATAKA

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

By kannadanewsnow0914/03/2026 10:50 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸದಸ್ಯತ್ವವನ್ನು ಪಡೆಯಲು ಇಚ್ಛಿಸುವ ಅರ್ಹ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ…

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM

ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

14/03/2026 9:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.