Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಂಗ್ಲಾದಲ್ಲಿ ‘ವಿದ್ಯಾರ್ಥಿ ಕ್ರಾಂತಿ’ ನಂತರ ಮೊದಲ ಚುನಾವಣೆ: ಇಂದು ನಿರ್ಧಾರವಾಗಲಿದೆ ದೇಶದ ಭವಿಷ್ಯ!

12/02/2026 7:19 AM

ಎಂಜಿನ್ ಸ್ಟಾರ್ಟರ್ ದೋಷ: ಸಾವಿರಾರು ಕಾರುಗಳನ್ನು ವಾಪಸ್ ಪಡೆದ BMW !

12/02/2026 7:11 AM

ಅಸ್ಸಾಂ ಸಿಎಂ ಹಿಮಂತ ಶರ್ಮಾ ವಿರುದ್ಧ FIR ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

12/02/2026 7:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದಿಂದ `ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಪಟ್ಟಿ
KARNATAKA

BREAKING : ರಾಜ್ಯ ಸರ್ಕಾರದಿಂದ `ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಪಟ್ಟಿ

By kannadanewsnow5726/09/2024 11:22 AM
vidhana soudha
vidhana soudha

ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ಘೋಷಿಸಲಾಗಿದೆ.

ರಾಜ್ಯ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024″ ಪ್ರಶಸ್ತಿಗಳನ್ನು ಘೋಷಿಸಿದ್ದು, ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ಹರ್ಷಿಸುತ್ತದೆ.

ಈ ಹಿನ್ನೆಲೆಯಲ್ಲಿ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.

ಈ ಕೆಳಕಂಡ ಅಧಿಕಾರಿಗಳನ್ನು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಿದೆ.

ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ

BREAKING : ರಾಜ್ಯ ಸರ್ಕಾರದಿಂದ `ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿ' ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಪಟ್ಟಿ BREAKING: State Government announces 'Best Revenue Officer of the Year-2024 Award': Here's the list of awardees
Share. Facebook Twitter LinkedIn WhatsApp Email

Related Posts

`ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ | Maha Shivratri 2026

12/02/2026 6:59 AM2 Mins Read

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ :`ನಿವೃತ್ತಿ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

12/02/2026 6:58 AM1 Min Read

`ಪ್ರಾಮಿಸರಿ ನೋಟ್’ ಎಂದರೇನು? ಸಾಲ ಮರುಪಾವತಿಸದಿದ್ದರೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಗೊತ್ತಾ?

12/02/2026 6:53 AM1 Min Read
Recent News

ಬಾಂಗ್ಲಾದಲ್ಲಿ ‘ವಿದ್ಯಾರ್ಥಿ ಕ್ರಾಂತಿ’ ನಂತರ ಮೊದಲ ಚುನಾವಣೆ: ಇಂದು ನಿರ್ಧಾರವಾಗಲಿದೆ ದೇಶದ ಭವಿಷ್ಯ!

12/02/2026 7:19 AM

ಎಂಜಿನ್ ಸ್ಟಾರ್ಟರ್ ದೋಷ: ಸಾವಿರಾರು ಕಾರುಗಳನ್ನು ವಾಪಸ್ ಪಡೆದ BMW !

12/02/2026 7:11 AM

ಅಸ್ಸಾಂ ಸಿಎಂ ಹಿಮಂತ ಶರ್ಮಾ ವಿರುದ್ಧ FIR ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

12/02/2026 7:01 AM

`ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ | Maha Shivratri 2026

12/02/2026 6:59 AM
State News
KARNATAKA

`ಮಹಾ ಶಿವರಾತ್ರಿ’ಯ ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ | Maha Shivratri 2026

By kannadanewsnow5712/02/2026 6:59 AM KARNATAKA 2 Mins Read

ಭಾನುವಾರ, ಫೆಬ್ರವರಿ 15 ಮಹಾ ಶಿವರಾತ್ರಿ. ನೀವು ಮನೆಯಲ್ಲಿ ಭಕ್ತಿಯಿಂದ ಪೂಜೆ ಮಾಡಲು ಬಯಸಿದರೆ, ನೀವು ಈ ಸುಲಭ ವಿಧಾನವನ್ನು…

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ :`ನಿವೃತ್ತಿ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

12/02/2026 6:58 AM

`ಪ್ರಾಮಿಸರಿ ನೋಟ್’ ಎಂದರೇನು? ಸಾಲ ಮರುಪಾವತಿಸದಿದ್ದರೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಗೊತ್ತಾ?

12/02/2026 6:53 AM

ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ `ಉಚಿತ ಗ್ಯಾಸ್ ಸಿಲಿಂಡರ್, ಸ್ಟೌವ್’.! ಹೀಗೆ ಅರ್ಜಿ ಸಲ್ಲಿಸಿ

12/02/2026 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.