Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್ : ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ!
KARNATAKA

BREAKING : ರಾಜ್ಯ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್ : ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ!

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು.

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ಅಜರ್ಿ ಸಲ್ಲಿಸುವಾಗ ಅಜರ್ಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾಡರ್್ ನಲ್ಲಿರುವಂತೆ ಅಜರ್ಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅಜರ್ಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅಜರ್ಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪಕರ್ಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

BREAKING : ರಾಜ್ಯ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್ : ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ! BREAKING: State government extends date for submission of applications for loan facilities of various development corporations
Share. Facebook Twitter LinkedIn WhatsApp Email

Related Posts

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

2 Mins Read

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

2 Mins Read

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

2 Mins Read
Recent News

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

BREAKING : ಹಾರ್ಮುಜ್‌ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೇರಿಕಾ ದಾಳಿ : ಮೂವರು ಭಾರತೀಯರು ಸಾವು!

State News
KARNATAKA

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ…

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

ಆರ್‌ಟಿಐ ಅಡಿ ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.