BREAKING : ರಾಜ್ಯ ಸರ್ಕಾರದಿಂದ `ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ’ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು … Continue reading BREAKING : ರಾಜ್ಯ ಸರ್ಕಾರದಿಂದ `ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ’ ಹೆಚ್ಚಳ