ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಮತ್ತೆ 15 ಮಂದಿ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ.
ಕಂದಾಯ ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.