ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 18 ಮಂದಿ ಪಿಎಸ್ಐ ಹಾಗೂ 170 ಎಎಸ್ ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಪಿಎಸ್ಐ ರವರುಗಳನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿರುತ್ತದೆ.