ಬೆಂಗಳೂರು : ರಾಜ್ಯ ಸರ್ಕಾರ 6 ಮಂದಿ ಡಿವೈಸ್ ಪಿ ಹಾಗೂ 27 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. 27 Police Inspectors (Civil) | DySP Transfer BREAKING: State government orders transfer of 6 DySPs
ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ26/08/2025 9:53 PM1 Min Read