ಬೆಂಗಳೂರು : ರಾಜ್ಯ ಸರ್ಕಾರ 6 ಮಂದಿ ಡಿವೈಸ್ ಪಿ ಹಾಗೂ 27 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. 27 Police Inspectors (Civil) | DySP Transfer BREAKING: State government orders transfer of 6 DySPs
ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ03/05/2026 8:34 PM1 Min Read
BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ03/05/2026 7:15 PM1 Min Read