ಬೆಂಗಳುರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 6 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.








![ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]](https://kannadanewsnow.com/kannada/wp-content/uploads/2026/05/ಕಡಬ-ಗುಂಡ್ಯಹೊಳೆ-ವಿದ್ಯಾರ್ಥಿನಿಯರ-ಮೃತದೇಹ-ಪತ್ತೆ-Kadaba-Gundyahohole-Students-Dead-Body-Found-450x253.jpg)
