ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 85 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಹಾಗೂ 27 ಮಂದಿ ಡಿವೈಎಸ್ ಪಿ (ಸಿವಿಲ್) ವರ್ಗಾವಣೆ ಆದೇಶ ಹೊರಡಿಸಿದೆ.
ಉಲ್ಲೇಖಿತ (4) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶಿಸಲಾಗಿದೆ.
ವರ್ಗಾವಣೆಗೊಂಡ ಪೊಲೀಸ್ ಇನ್ಸ್ ಪೆಕ್ಟರ್ ಗಳು