ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.