Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರುದ್ಯೋಗಿ ಯುವಕರು ಬೀದಿಗಿಳಿದು ಹೋರಾಡಿ ಹೆಚ್.ಡಿ.ಕುಮಾರಸ್ವಾಮಿ ಕರೆ

14/04/2026 7:50 PM

ವಿಶ್ವದ ಟಾಪ್ 10 ಸುಶಿಕ್ಷಿತ ರಾಷ್ಟ್ರಗಳು: ಅಗ್ರಸ್ಥಾನದಲ್ಲಿ ಕೆನಡಾ; ಭಾರತದ ಸ್ಥಾನ ಎಲ್ಲಿದೆ?

14/04/2026 7:39 PM

ಅಫ್ಘಾನಿಸ್ತಾನದ ಮಕ್ಕಳ ಆರೋಗ್ಯ ರಕ್ಷಣೆಗೆ ಭಾರತದ ನೆರವು: 13 ಟನ್ ಬಿಸಿಜಿ ಲಸಿಕೆ ರವಾನೆ

14/04/2026 7:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದಿಂದ `ಜಾತಿ ಗಣತಿ’ಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

BREAKING : ರಾಜ್ಯ ಸರ್ಕಾರದಿಂದ `ಜಾತಿ ಗಣತಿ’ಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5717/09/2025 11:59 AM

ಬೆಂಗಳೂರು : ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾಗುವ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025” ಕರ್ನಾಟಕ ರಾಜ್ಯದಲ್ಲಿ ಗುರುತಿಸಿರುವ ಜಾತಿ-ಉಪಜಾತಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ.

ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.

                                

BREAKING: State government releases list of castes and sub-castes for `Caste Census`: Here is the complete information
Share. Facebook Twitter LinkedIn WhatsApp Email

Related Posts

ನಿರುದ್ಯೋಗಿ ಯುವಕರು ಬೀದಿಗಿಳಿದು ಹೋರಾಡಿ ಹೆಚ್.ಡಿ.ಕುಮಾರಸ್ವಾಮಿ ಕರೆ

14/04/2026 7:50 PM4 Mins Read

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಗಳ ಮೇಲೆ ಸಂವಿಧಾನ ನಿಂತಿದೆ; RSS ಬಿಜೆಪಿಯವರು ಸಂವಿಧಾನ ವಿರೋಧಿಗಳು

14/04/2026 6:41 PM2 Mins Read

ರಾಜಣ್ಣ ಆಯ್ತು, ಈಗ ಜಮೀರ್ ಸಚಿವ ಸಂಪುಟದಿಂದ ಔಟ್: ರೇಣುಕಾಚಾರ್ಯ ಸ್ಫೋಟಕ ಭವಿಷ್ಯ!

14/04/2026 5:48 PM1 Min Read
Recent News

ನಿರುದ್ಯೋಗಿ ಯುವಕರು ಬೀದಿಗಿಳಿದು ಹೋರಾಡಿ ಹೆಚ್.ಡಿ.ಕುಮಾರಸ್ವಾಮಿ ಕರೆ

14/04/2026 7:50 PM

ವಿಶ್ವದ ಟಾಪ್ 10 ಸುಶಿಕ್ಷಿತ ರಾಷ್ಟ್ರಗಳು: ಅಗ್ರಸ್ಥಾನದಲ್ಲಿ ಕೆನಡಾ; ಭಾರತದ ಸ್ಥಾನ ಎಲ್ಲಿದೆ?

14/04/2026 7:39 PM

ಅಫ್ಘಾನಿಸ್ತಾನದ ಮಕ್ಕಳ ಆರೋಗ್ಯ ರಕ್ಷಣೆಗೆ ಭಾರತದ ನೆರವು: 13 ಟನ್ ಬಿಸಿಜಿ ಲಸಿಕೆ ರವಾನೆ

14/04/2026 7:34 PM

Shocking: ಲಿವರ್ ಆರೋಗ್ಯದ ಬಗ್ಗೆ ಎಚ್ಚರಿಕೆ: 2050ರ ವೇಳೆಗೆ 180 ಕೋಟಿ ಜನರಿಗೆ ಯಕೃತ್ತಿನ ಕಾಯಿಲೆ ಭೀತಿ!

14/04/2026 7:17 PM
State News
KARNATAKA

ನಿರುದ್ಯೋಗಿ ಯುವಕರು ಬೀದಿಗಿಳಿದು ಹೋರಾಡಿ ಹೆಚ್.ಡಿ.ಕುಮಾರಸ್ವಾಮಿ ಕರೆ

By kannadanewsnow0914/04/2026 7:50 PM KARNATAKA 4 Mins Read

ಬೆಂಗಳೂರು: ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಈ ಸರ್ಕಾರ ಒಂದೇ ಒಂದು…

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಗಳ ಮೇಲೆ ಸಂವಿಧಾನ ನಿಂತಿದೆ; RSS ಬಿಜೆಪಿಯವರು ಸಂವಿಧಾನ ವಿರೋಧಿಗಳು

14/04/2026 6:41 PM

ರಾಜಣ್ಣ ಆಯ್ತು, ಈಗ ಜಮೀರ್ ಸಚಿವ ಸಂಪುಟದಿಂದ ಔಟ್: ರೇಣುಕಾಚಾರ್ಯ ಸ್ಫೋಟಕ ಭವಿಷ್ಯ!

14/04/2026 5:48 PM

SHOCKING: ರಾಜ್ಯದಲ್ಲೋಂದು ಬೆಚ್ಚಿ ಬೀಳಿಸೋ ಘಟನೆ: ನನ್ನಂತೆ ಕಾಣುತ್ತಿಲ್ಲವೆಂದು ಮಗನನ್ನೇ ಕೊಂದ ತಂದೆ!

14/04/2026 5:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.