ಮೈಸೂರು : ಮುಂಬರುವ ಮಾರ್ಚ್ ಬುಧವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಾರ್ಚ್ ಮೊದಲ ವಾರದಲ್ಲಿ ಅಥವಾ 2ನೇ ವಾರದಲ್ಲಿ ಬಜೆಟ್ ಮಂಡನೆ ಮಾಡಲಾಗುತ್ತದೆ. ದಿನಾಂಕ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಶೀಘ್ರ ಪ್ರಕಟಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಜೆಟ್ ಕೋಮುನವೇ ಸರ್ಕಾರದ ಸಾಧನಾ ಸಮಾವೇಶ ಮಾಡುತ್ತೇವೆ 13 ರಂದು ಹಾವೇರಿಯಲ್ಲಿ ಸಾಧನ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ರಾಹುಲ್ ಗಾಂಧಿ ಭೇಟಿ ಮಾಡಿದ ವಿಚಾರವಾಗಿ ಯಾವ ಸಭೆಯು ಇಲ್ಲ ಮಾತುಕತೆಯೂ ನಡೆದಿಲ್ಲ ರಾಹುಲ್ ಗಾಂಧಿ ಕಮಿಂಗ್ ಅಂಡ್ ಗೋಯಿಂಗ್ ಅಷ್ಟೇ ಏರ್ಪೋರ್ಟಿಗೆ ಬಂದಿ ಹಿಡಿದು ಬಳಿಕ ಕಾರ್ಯಕ್ರಮಕ್ಕೆ ಹೋದರು. ಪಂಚ ಮೈಸೂರಿಗೆ ಬಂದು ವಾಪಸ್ ದೆಹಲಿಗೆ ತೆರಳುತ್ತಾರೆ ಎಂದು ತಿಳಿಸಿದರು.








