ಬೆಂಗಳೂರು : ನವೆಂಬರ್ 6 ರ ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ದಿನಾಂಕ: 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. BREAKING: State government's important cabinet meeting scheduled for November 6 | Karnataka Cabinet Meeting
ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ17/12/2025 9:50 PM2 Mins Read