ಬೆಂಗಳೂರು : ನವೆಂಬರ್ 6 ರ ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ದಿನಾಂಕ: 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. BREAKING: State government's important cabinet meeting scheduled for November 6 | Karnataka Cabinet Meeting
ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ2 Mins Read
ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ2 Mins Read