BREAKING :’ಬರ’ ಪರಿಹಾರ ನೀಡದ ಕೇಂದ್ರದ ವಿರುದ್ಧ ‘ಕಾನೂನು ಸಮರ’ ಹೂಡಿದ ರಾಜ್ಯ ಸರ್ಕಾರ:ಸುಪ್ರೀಂಗೆ ‘ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಹಲವು ಬಾರಿ ಮನವಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇನ್ನೂವರೆಗೂ ಅನುದಾನ ಜಾರಿ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. ಅಚ್ಛೇದಿನ್, ಜನರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದಿದ್ದ ಮೋದಿ ಯಾವ ಭರವಸೆ ಕೂಡ ಈಡೇರಿಸಿಲ್ಲ : ಸಿದ್ದರಾಮಯ್ಯ ವಾಗ್ದಾಳಿ ಇಂದು ಗೃಹ ಕಚೇರಿ ಕೃಷ್ಣದಲ್ಲಿ … Continue reading BREAKING :’ಬರ’ ಪರಿಹಾರ ನೀಡದ ಕೇಂದ್ರದ ವಿರುದ್ಧ ‘ಕಾನೂನು ಸಮರ’ ಹೂಡಿದ ರಾಜ್ಯ ಸರ್ಕಾರ:ಸುಪ್ರೀಂಗೆ ‘ರಿಟ್ ಅರ್ಜಿ ಸಲ್ಲಿಕೆ