Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

13/02/2026 7:24 AM

125 ವರ್ಷಗಳ ನಂತರ ಗುಲಾಮಗಿರಿಯ ಗುರುತು ಅಳಿಸಿಹಾಕಲು ಕ್ಷಣಗಣನೆ: ಇಂದು ‘ಸೇವಾ ತೀರ್ಥ’ ಮತ್ತು ‘ಕರ್ತವ್ಯ ಭವನ’ ಲೋಕಾರ್ಪಣೆ!

13/02/2026 7:24 AM

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

13/02/2026 7:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘GST’ ಸಂಗ್ರಹದಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್
KARNATAKA

BREAKING : ‘GST’ ಸಂಗ್ರಹದಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

By kannadanewsnow0503/03/2025 11:18 AM

ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಇದೀಗ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು ಈ ವೇಳೆ ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ ಎಂದು ತಿಳಿಸಿದರು.

ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

13/02/2026 7:24 AM2 Mins Read

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

13/02/2026 7:14 AM2 Mins Read
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕ್ಯಾಂಟರ್, ಬೈಕ್, ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು !

13/02/2026 6:56 AM1 Min Read
Recent News

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

13/02/2026 7:24 AM

125 ವರ್ಷಗಳ ನಂತರ ಗುಲಾಮಗಿರಿಯ ಗುರುತು ಅಳಿಸಿಹಾಕಲು ಕ್ಷಣಗಣನೆ: ಇಂದು ‘ಸೇವಾ ತೀರ್ಥ’ ಮತ್ತು ‘ಕರ್ತವ್ಯ ಭವನ’ ಲೋಕಾರ್ಪಣೆ!

13/02/2026 7:24 AM

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

13/02/2026 7:14 AM

ಬಾಂಗ್ಲಾದೇಶ ಚುನಾವಣೆ: 207 ಸ್ಥಾನಗಳೊಂದಿಗೆ ಮೂರನೇ ಎರಡರಷ್ಟು ಬಹುಮತ ಪಡೆದ BNP: ಮುಂದಿನ ಸರ್ಕಾರ ರಚನೆಗೆ ಸಜ್ಜು!

13/02/2026 7:10 AM
State News
KARNATAKA

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

By kannadanewsnow5713/02/2026 7:24 AM KARNATAKA 2 Mins Read

ನಿಮ್ಮ ಮನೆಯಲ್ಲಿ ರೊಟ್ಟಿ ಮಾಡುವುದು ದೊಡ್ಡ ಕೆಲಸ ಎಂಬ ಮಾತನ್ನು ನೀವು ಎಂದಾದರೂ ಕೇಳಿದ್ದೀರಾ? ಏಕೆಂದರೆ ಈ ಕೆಲಸಕ್ಕೆ ಹಿಟ್ಟನ್ನು…

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ ನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

13/02/2026 7:14 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕ್ಯಾಂಟರ್, ಬೈಕ್, ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು !

13/02/2026 6:56 AM

ಮಹಾಶಿವರಾತ್ರಿಯಂದು ಯಾವ ಶಿವಲಿಂಗವನ್ನು ಪೂಜಿಸಿದರೆ ಹೆಚ್ಚು ಫಲಪ್ರದವಾಗುತ್ತದೆ ತಿಳಿಯಿರಿ !

13/02/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.