Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

BREAKING : ಬೆಳಗಾವಿಯಲ್ಲಿ 1400 ಕೋಟಿ ರೂ.ವಂಚನೆ ಕೇಸ್ : ಸ್ಯಾಂಡಲ್ ವುಡ್ ನಟ, ನಟಿಯರಿಗೆ ‘CID’ ಶಾಕ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಜಾತಿ ಗಣತಿ’ ವರದಿ ಜಾರಿ ಕುರಿತು ಸರ್ಕಾರದಿಂದ ಶೀಘ್ರ ಮಹತ್ವದ ನಿರ್ಧಾರ : ಉಪಸಮಿತಿ ರಚನೆ ಸಾಧ್ಯತೆ
KARNATAKA

BREAKING : ‘ಜಾತಿ ಗಣತಿ’ ವರದಿ ಜಾರಿ ಕುರಿತು ಸರ್ಕಾರದಿಂದ ಶೀಘ್ರ ಮಹತ್ವದ ನಿರ್ಧಾರ : ಉಪಸಮಿತಿ ರಚನೆ ಸಾಧ್ಯತೆ

By ಸುರೇಶ್‌

ಬೆಂಗಳೂರು : ಜಾತಿ ಗಣತಿ ವರದಿ ಜಾರಿಯಾಗುವ ಕುರಿತಂತೆ ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಶೀಘ್ರದಲ್ಲಿ ಜಾತಿಗಣತಿ ವರದಿ ಜಾರಿಯಾಗುವ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯಾಗುವ ಕುರಿತು ಆದಷ್ಟು ಬೇಗ ನಿರ್ಧಾರ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೌದು ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಬಗ್ಗೆ ಚರ್ಚಿಸಿ ಆರ್ಥಿಕ, ಸಾಮಾಜಿಕ ವರದಿ ಪಡೆದಿದ್ದೇವೆ. ಅದರ ಮೇಲೆ ಯಾವುದೇ ಕ್ರಮವಾಗಿಲ್ಲ. ಆದಷ್ಟು ಶೀಘ್ರದಲ್ಲಿ ವರದಿಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಬೇಕಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾತಿ ಜನಗಣತಿ ಸಂಬಂಧ ಸಚಿವ ಸಂಪುಟ ಉಪ ಸಮಿತಿ ಅಥವಾ ತಜ್ಞರ ಸಮಿತಿ ರಚಿಸುವ ಬಗ್ಗೆಯೂ ಸಿಎಂ ಮಾತನಾಡಿದ್ದಾರೆ.‌ ಆದಷ್ಟು ಬೇಗ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

2 Mins Read

BREAKING : ಬೆಳಗಾವಿಯಲ್ಲಿ 1400 ಕೋಟಿ ರೂ.ವಂಚನೆ ಕೇಸ್ : ಸ್ಯಾಂಡಲ್ ವುಡ್ ನಟ, ನಟಿಯರಿಗೆ ‘CID’ ಶಾಕ್!

2 Mins Read

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

1 Min Read
Recent News

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

BREAKING : ಬೆಳಗಾವಿಯಲ್ಲಿ 1400 ಕೋಟಿ ರೂ.ವಂಚನೆ ಕೇಸ್ : ಸ್ಯಾಂಡಲ್ ವುಡ್ ನಟ, ನಟಿಯರಿಗೆ ‘CID’ ಶಾಕ್!

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

State News
KARNATAKA

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರೌಡಿಸಂ ಹಾಗೂ ಸಮಾಜವಿರೋಧಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ…

BREAKING : ಬೆಳಗಾವಿಯಲ್ಲಿ 1400 ಕೋಟಿ ರೂ.ವಂಚನೆ ಕೇಸ್ : ಸ್ಯಾಂಡಲ್ ವುಡ್ ನಟ, ನಟಿಯರಿಗೆ ‘CID’ ಶಾಕ್!

BREAKING : ಕೊಪ್ಪಳದಲ್ಲಿ ಹೀನ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.