BREAKING: ಪೌರ ನೌಕರರನ್ನು ಹಂತ ಹಂತವಾಗಿ ಖಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. … Continue reading BREAKING: ಪೌರ ನೌಕರರನ್ನು ಹಂತ ಹಂತವಾಗಿ ಖಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ
Copy and paste this URL into your WordPress site to embed
Copy and paste this code into your site to embed