ಬೆಂಗಳೂರು : ಯುಪಿಐ ಮುಖಾಂತರ 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರಾಜ್ಯ ಮಾಹಿತಿ ಹಕ್ಕುಗಳ ಆಯೋಗದ ಆಯುಕ್ತರು ಒಬ್ಬರು ರೆಡ್ ಅಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಹೌದು ರಾಜ್ಯ ಮಾಹಿತಿಯ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಆಯುಕ್ತ ರವೀಂದ್ರ ಗುರುನಾಥ ಢಣಕಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯುಪಿಐ ಮುಖಾಂತರ 1 ಲಕ್ಷ ರೂಪಾಯಿ ಲಂಚ ಸ್ಪೀಕರುಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ. ಸದ್ಯ ಅಧಿಕಾರಿಗಳು ಭ್ರಷ್ಟಾಚಾರ ತಡೆ ಕಾಯಿದೆ ಆಡಿ ಆಯುಕ್ತ ರವೀಂದ್ರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ರವೀಂದ್ರ ಗುರುನಾಥ ಢಣಕಪ್ಪ ವಿಚಾರಣೆ ನಡೆಯುತ್ತಿದೆ.