BREAKING : ‘ಕಾಂತಾರ’ ದೈವದ ಕುರಿತು ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಣವೀರ್ ಸಿಂಗ್

ಬೆಂಗಳೂರು : ‘ಕಾಂತಾರ’ ಚಿತ್ರದ ದೈವದ ಪಾತ್ರದ ಕುರಿತು ನೀಡಿದ ಹೇಳಿಕೆ ಮತ್ತು ಅನುಕರಣೆಗೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದ ದೈವದ ನರ್ತನ ಮತ್ತು ರಿಷಬ್ ಶೆಟ್ಟಿ ಅವರ ಅಭಿನಯವನ್ನು ಅನುಕರಿಸಿದ್ದರು. ಈ ವೇಳೆ ಅವರು ನೀಡಿದ ಕೆಲವು ಹೇಳಿಕೆಗಳು ದೈವಾರಾಧಕರ ಭಾವನೆಗೆ ಧಕ್ಕೆ ತಂದಿವೆ ಎಂಬ ಆರೋಪ ಕೇಳಿಬಂದಿತ್ತು. … Continue reading BREAKING : ‘ಕಾಂತಾರ’ ದೈವದ ಕುರಿತು ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಣವೀರ್ ಸಿಂಗ್