Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಹಗಲಿನ ಬಿಸಿಲಿಗಿಂತಲೂ ರಾತ್ರಿಯ ಸೆಖೆ ಅತ್ಯಂತ ಅಪಾಯಕಾರಿ!: ಭಾರತದ ಬಿಸಿಗಾಳಿ ಕುರಿತು ಶಾಕಿಂಗ್ ಸತ್ಯ ಬಿಚ್ಚಿಟ್ಟ ಸಂಶೋಧನೆ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ
KARNATAKA

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ನಾನು ಹೇಳಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಬಾದಾಮಿ ಅಭಿವೃದ್ಧಿ, ಬಾದಾಮಿ ಗುಹೆಗಳ ರಕ್ಷಣೆಗೆ ಅನುದಾನ 1 ಸಾವಿರ ಕೋಟಿ ಪ್ರಸ್ತಾವನೆ ರೆಡಿ ಮಾಡಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಎಂದಿದ್ದೆ. ಅಷ್ಟೊಂದು ದುಡ್ಡು ನಾವು ಕೊಡಲು ಆಗಲ್ಲ ಎಂದು ಹೇಳಿದ್ದೆ. ಬಜೆಟ್ ಗಾತ್ರ ಹೆಚ್ಚಾಗಿದೆ. ಹಣ ಇಲ್ಲ ಅಂತಾ ಹೇಗೆ ಹೇಳಲು ಆಗುತ್ತೆ ಎಂದರು.

ಗ್ಯಾರಂಟಿ ಒಂದೇ ಅಲ್ಲ,, ನೀರಾವರಿ, ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಸರ್ಕಾರದ ಬಳಿ ದುಡ್ಡೇ ಇಲ್ಲ ಅಂತೀನಾ, ಅಷ್ಟು ಪ್ರಜ್ಞೆ ಇಲ್ಲವೇ? ವಸ್ತುಸ್ಥಿತಿ ಗೊತ್ತಿದೆ. ನನಗಿಂತ ಚೆನ್ನಾಗಿ ಯಾರಿಗೆ ಅರ್ಥವಾಗುತ್ತದೆ. ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ನಾನು ಹಾಗೆ ಮಾತನಾಡುವುದಿಲ್ಲ. ರಾಜ್ಯದಲ್ಲಿ ಅರ್ಥಿಕ ಸ್ಥಿತಿ ಸದೃಢವಾಗಿದೆ ಎಂದರು.

BREAKING: Statement that the state government does not have money: Home Minister Dr. G. Parameshwara clarifies
Share. Facebook Twitter LinkedIn WhatsApp Email

Related Posts

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

1 Min Read

BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

2 Mins Read

ಶನಿವಾರದೊಳಗೆ ಹಕ್ಕುಪತ್ರ ನೀಡದಿದ್ದರೆ ಸಾಗರ ನಗರಸಭೆ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ: ತೀ.ನ.ಶ್ರೀನಿವಾಸ್ ಡೆಡ್ ಲೈನ್

2 Mins Read
Recent News

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಹಗಲಿನ ಬಿಸಿಲಿಗಿಂತಲೂ ರಾತ್ರಿಯ ಸೆಖೆ ಅತ್ಯಂತ ಅಪಾಯಕಾರಿ!: ಭಾರತದ ಬಿಸಿಗಾಳಿ ಕುರಿತು ಶಾಕಿಂಗ್ ಸತ್ಯ ಬಿಚ್ಚಿಟ್ಟ ಸಂಶೋಧನೆ !

​ಪಶ್ಚಿಮ ಏಷ್ಯಾ ಮಹಾಯುದ್ಧಕ್ಕೆ ಬ್ರೇಕ್ ಬಿಳುತ್ತಾ?: ಇರಾನ್‌ಗೆ ಹೊಸ ಕದನ ವಿರಾಮ ಪ್ರಸ್ತಾವನೆ ಸಲ್ಲಿಸಿದ ಅಮೆರಿಕ!

State News
KARNATAKA

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂದು ಕೋರಿ…

BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಶನಿವಾರದೊಳಗೆ ಹಕ್ಕುಪತ್ರ ನೀಡದಿದ್ದರೆ ಸಾಗರ ನಗರಸಭೆ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ: ತೀ.ನ.ಶ್ರೀನಿವಾಸ್ ಡೆಡ್ ಲೈನ್

ಶಿವಮೊಗ್ಗದಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆಯಾಡಿದ ಮೂವರ ಬಂಧನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.