Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮಾ.1 ರಿಂದ ಭಾರತೀಯ ರೈಲ್ವೆಯ ‘UTS’ ಆ್ಯಪ್ ಸ್ಥಗಿತ : ಇನ್ಮುಂದೆ `RailOne’ ನಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು.!

11/02/2026 5:51 AM

BIG NEWS : ರಾಜ್ಯಾದ್ಯಂತ ನಾಳೆ ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ.!

11/02/2026 5:15 AM

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ನಾಳೆ ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ.!
KARNATAKA

BIG NEWS : ರಾಜ್ಯಾದ್ಯಂತ ನಾಳೆ ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ.!

By kannadanewsnow5711/02/2026 5:15 AM

ಬೆಂಗಳುರು : ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ವತಿಯಿಂದ 12-ಫೆಬ್ರವರಿ-2026 ರ ಬಿಸಿಯೂಟ ನೌಕರರ ಮುಷ್ಕರ ನಡೆಸುತ್ತಿದ್ದು, ಪರ್ಯಾಯ ವ್ಯವಸ್ಥೆಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಪತ್ರದನ್ವಯ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ರವರು ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ದಿನಾಂಕ:12/02/2026 ರಂದು ಒಂದು ದಿನ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಮುಷ್ಕರದ ತಿಳುವಳಿಕೆ ಪತ್ರ ಸಲ್ಲಿಸಿರುತ್ತಾರೆ. ಸದರಿ ದಿನದಂದು ರಾಜ್ಯದ ಸರ್ಕಾರಿ / ಅನುದಾನಿತ ಶಾಲೆಗಳಲ್ಲಿನ ಅಡುಗೆ ಸಿಬ್ಬಂದಿಗಳಿಗೆ ಶಾಲೆಯಲ್ಲಿ ಮಕ್ಕಳ ಬಿಸಿಯೂಟ ವಿತರಣೆಗೆ ತೊಂದರೆಯಾಗುವುದರಿಂದ ಮುಷ್ಕರದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಶಾಲಾ ಮುಖ್ಯ ಶಿಕ್ಷಕರುಗಳು ಮನವಲಿಸುವಂತೆ ತಿಳಿಸಿದೆ.

ಆದಾಗ್ಯೂ ಸದರಿ ದಿನದಂದು ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆ, ಬಿಸಿಯೂಟ ಯೋಜನೆ, ಪೂರಕ ಪೌಷ್ಠಿಕ ಆಹಾರ ಯೋಜನೆಯ ವಿತರಣೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ವ್ಯತ್ಯಯವಾಗದಂತೆ ಅಗತ್ಯ ಪೂರಕ ಕ್ರಮಗಳನ್ನು/ಪರ್ಯಾಯ ವ್ಯವಸ್ಥೆಯನ್ನು ಕೈಗೊಂಡು ಯೋಜನೆಯನ್ನು ಯಶಸ್ವಿಯಾಗಿಸುವಂತೆ ಎಲ್ಲಾ ಜಿಲ್ಲೆಗಳ ಸಂಬಂಧಿಸಿದ ಶಿಕ್ಷಣಾಧಿಕಾರಿಗಳು, ಸಹಾಯಕ ನಿರ್ದೇಶಕರು, ಪಿಎಂ ಪೋಷಣ್ ಶಕ್ತಿ ನಿರ್ಮಾಣ ಹಾಗೂ ಎಲ್ಲಾ ಶಾಲಾ ಮುಖ್ಯ ಶಿಕ್ಷಕರುಗಳಿಗೆ ತಿಳಿಸಿದೆ.

BREAKING: Statewide 'hot meal' employees to strike tomorrow: Government orders alternative system!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM1 Min Read

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read
Recent News

BIG NEWS : ಮಾ.1 ರಿಂದ ಭಾರತೀಯ ರೈಲ್ವೆಯ ‘UTS’ ಆ್ಯಪ್ ಸ್ಥಗಿತ : ಇನ್ಮುಂದೆ `RailOne’ ನಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು.!

11/02/2026 5:51 AM

BIG NEWS : ರಾಜ್ಯಾದ್ಯಂತ ನಾಳೆ ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ.!

11/02/2026 5:15 AM

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM
State News
KARNATAKA

BIG NEWS : ರಾಜ್ಯಾದ್ಯಂತ ನಾಳೆ ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ.!

By kannadanewsnow5711/02/2026 5:15 AM KARNATAKA 1 Min Read

ಬೆಂಗಳುರು : ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ವತಿಯಿಂದ 12-ಫೆಬ್ರವರಿ-2026 ರ ಬಿಸಿಯೂಟ ನೌಕರರ ಮುಷ್ಕರ…

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.