BREAKING : ರಾಜ್ಯಾದ್ಯಂತ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಶಾಲಾ ವಾಹನ ಸೇರಿ ಖಾಸಗಿ ಬಸ್ ಬಳಕೆಗೆ ಚಿಂತನೆ

ಚಿಕ್ಕಬಳ್ಳಾಪುರ: ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ. ಚಿಕ್ಕಬಳ್ಳಾಪುರ ಬಸ್ ನಿಲ್ದಾಣದಲ್ಲಿ ಡಿ.ಸಿ. ಪಿ.ಎನ್ ರವೀಂದ್ರ ಅವರು ಮಾತನಾಡಿ, ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮಿನಿ ಬಸ್, … Continue reading BREAKING : ರಾಜ್ಯಾದ್ಯಂತ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಶಾಲಾ ವಾಹನ ಸೇರಿ ಖಾಸಗಿ ಬಸ್ ಬಳಕೆಗೆ ಚಿಂತನೆ