Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ಇನ್ಮುಂದೆ ದಯಾಮರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!
INDIA

BREAKING : ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ಇನ್ಮುಂದೆ ದಯಾಮರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

By ಸುರೇಶ್‌

ನವದೆಹಲಿ : ಗುಣವಾಗದಷ್ಟು ರೋಗಗ್ರಸ್ತವಾಗಿರುವ, ವ್ಯಗ್ರವಾಗಿ ವರ್ತಿಸುವ ಹಾಗೂ ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ದಯಾಮರಣವನ್ನು ನೀಡಲು ಸರ್ವೋಚ್ಚ ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ. ಕೋರ್ಟ್ ಇಂಥ ಆದೇಶ ಮಾಡಿದ್ದು ದೇಶದ ಇತಿಹಾಸದಲ್ಲಿ ಮೊದಲು. ಇದೇ

ಕಳೆದ ವರ್ಷ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಪ್ರಕರಣಗಳು ವಿಪರೀತವಾದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಜು.28ರಂದು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿ ಕೊಂಡಿತ್ತು. ಈ ಬಗ್ಗೆ ನ್ಯಾ| ವಿಕ್ರಮ್ ನಾಥ್, ಸಂದೀಪ್ ಮೆಹ್ರಾ, ಎನ್.ವಿ. ಅಂಜಾರಿಯಾ ಅವರ ಪೀಠ ತೀರ್ಪು ಪ್ರಕಟಿಸಿತು. ‘ಇಂಥನಾಯಿಗಳಿಂದ ಮನುಷ್ಯರಿಗೆ ಆಗಬಹುದಾದಹಾನಿಯನ್ನು ತಪ್ಪಿಸುವ ಉದ್ದೇಶದೊಂದಿಗೆ ಈ ನಿರ್ದೇಶನ ನೀಡುತ್ತಿದ್ದೇವೆ’ ಎಂದು ನ್ಯಾಯಪೀಠ ಹೇಳಿತು.

ಬೀದಿನಾಯಿಗಳ ಸಂಖ್ಯೆ ವಿಪರೀತ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹಾಗೂ ನಾಯಿ ಕಡಿತ ಅಥವಾ ಆಕ್ರಮಣಕಾರಿ ದಾಳಿಗಳು ಆಗಾಗ್ಗೆ ಸಂಭವಿಸುತ್ತಿರುವ ಪ್ರದೇಶಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅರ್ಹ ಪಶುವೈದ್ಯ ತಜ್ಞರಿಂದ ಸೂಕ್ತ ಮೌಲ್ಯಮಾಪನ ನಡೆಸಬೇಕು. ಅದರಲ್ಲಿ ಕ್ರೋಧೋನ್ಮತ್ತ ನಾಯಿಗಳು, ಗುಣಪಡಿಸಲಾಗದಷ್ಟು ಅನಾರೋಗ್ಯಕರವಾಗಿರುವಹಾಗೂ ಹುಚ್ಚುನಾಯಿಗಳಿವೆಯೇ ಎಂಬುದನ್ನು ನಿಯಮಾನುಸಾರ ಖಚಿತಪಡಿಸಿಕೊಳ್ಳಬೇಕು. ಅಂಥ ನಾಯಿಗಳನ್ನು ಗುರುತಿಸಿ ದಯಾಮರಣ ಸೇರಿದಂತೆ ಕಾನೂನುಬದ್ದವಾಗಿ ಅನುಮತಿ ಸಬಹುದಾದ ಕ್ರಮಗಳನ್ನು ತೆಗೆದುಕೊಳ್ಳಬಹುದು’ ಎಂದು ಪೀಠ ಹೇಳಿತು.

ಇದೇ ವೇಳೆ, ‘ದಯಾಮರಣವನ್ನು ಕೊನೆ ಆಯ್ಕೆಯಾಗಿಟ್ಟುಕೊಳ್ಳಬೇಕು’ ಎಂದು ಸ್ಪಷ್ಟಪಡಿಸಿದ ಪೀಠ, ‘ವೈದ್ಯರ ಪರಿಶೀಲನೆಯ ಬಳಿಕ ಅಗತ್ಯವಿದ್ದರೆ ಮಾತ್ರ ದಯಾಮರಣ ಪ್ರಕ್ರಿಯೆಗೆ ಮುಂದಾಗಬೇಕು. ಇದು 1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ನಿಬಂಧನೆಗಳು ಮತ್ತು 2023ರ ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳು ಮತ್ತು ಇತರೆ ನಿಯಮಗಳಿಗೆ ಅನುಸಾರವಾಗಿ ನಡೆಯಬೇಕು. ನಾಗರಿಕರ ಸುರಕ್ಷತೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ’ ಎಂದು ಸೂಚಿಸಿತು.

Share. Facebook Twitter LinkedIn WhatsApp Email

Related Posts

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

2 Mins Read

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

2 Mins Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪೇಟಿಎಂನಿಂದ 4,000 ಉದ್ಯೋಗಿಗಳ ನೇಮಕ !

1 Min Read
Recent News

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

State News
KARNATAKA

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

By kannadanewsnow57 KARNATAKA 2 Mins Read

ನೀವೇನಾದರೂ ಬಾಡಿಗೆ ಮನೆಯಲ್ಲಿದ್ದರೆ ಅಥವಾ ಈ ಹಿಂದೆ ಇದ್ದಿದ್ದರೆ, ಮನೆ ಮಾಲೀಕರು ಯಾವಾಗಲೂ ಕೇವಲ 11 ತಿಂಗಳ ಅವಧಿಗೆ ಮಾತ್ರ…

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.