BREAKING: ರಾಜ್ಯ ಸರ್ಕಾರ ಮಾತುಕತೆ ನಡೆಸದಿದ್ದರೆ ಆಗಸ್ಟ್ 5ರಿಂದ ಮುಷ್ಕರ ಫಿಕ್ಸ್ : ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರ ಮಾತುಕತೆ ನಡೆಸದಿದ್ದರೆ ಆಗಸ್ಟ್ 5ರಿಂದ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಸಾರಿಗೆ ನೌಕರ ಸಂಘರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ. ಸಾರಿಗೆ ನೌಖರರ ಜೊತೆಗೆ ಮಾತುಕತೆ ನಡೆಸದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದೆ.ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ಕೂಡ ನೀಡಿದೆ. ರಾಜ್ಯ ಸರ್ಕಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾತುಕತೆ ನಡೆಸಿ ಚರ್ಚೆ ನಡೆಸಬೇಕು. … Continue reading BREAKING: ರಾಜ್ಯ ಸರ್ಕಾರ ಮಾತುಕತೆ ನಡೆಸದಿದ್ದರೆ ಆಗಸ್ಟ್ 5ರಿಂದ ಮುಷ್ಕರ ಫಿಕ್ಸ್ : ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಎಚ್ಚರಿಕೆ