ನವದೆಹಲಿ : ಅಕ್ಟೋಬರ್ 19ರಂದು ಪರ್ತ್’ನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನ ಪ್ರಕಟಿಸಲಾಗಿದ್ದು, ಶುಭಮನ್ ಗಿಲ್ ಟೀಮ್ ಇಂಡಿಯಾವನ್ನ ಮುನ್ನಡೆಸಲಿದ್ದಾರೆ. ಶನಿವಾರ (ಅಕ್ಟೋಬರ್ 4) ಬಿಸಿಸಿಐ ಆಯ್ಕೆದಾರರು ಘೋಷಿಸಿದ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಇದ್ದಾರೆ, ಆದರೆ ಪಾದದ ಗಾಯದಿಂದಾಗಿ ರಿಷಭ್ ಪಂತ್ ತಂಡದಿಂದ ಹೊರಗುಳಿದಿದ್ದಾರೆ. ಶ್ರೇಯಸ್ ಅಯ್ಯರ್ ಅವರನ್ನು ಏಕದಿನ ತಂಡದ ಉಪನಾಯಕನನ್ನಾಗಿ ನೇಮಿಸಲಾಗಿದೆ. ಗಿಲ್ ಅವರನ್ನು ಆಯ್ಕೆ ಮಾಡುವ ಮೊದಲು ಅವರು ಈ … Continue reading BREAKING : ಆಸ್ಟ್ರೇಲಿಯಾ ಪ್ರವಾಸಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ ; ಶುಭಮನ್ ಗಿಲ್’ಗೆ ನಾಯಕತ್ವ, ರೋಹಿತ್, ಕೊಹ್ಲಿ ರಿಟರ್ನ್
Copy and paste this URL into your WordPress site to embed
Copy and paste this code into your site to embed