BREAKING: ಕಾಲೇಜು ಫೀಸ್ ಕಟ್ಟಲು ವಿಳಂಬವಾಗಿದಕ್ಕೆ ಕಿರುಕುಳ : ರಾಯಚೂರಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ರಾಯಚೂರು : ಕಾಲೇಜು ಫೀಸ್ ಕಟ್ಟಲು ವಿಳಂಬವಾಗಿದಕ್ಕೆ ಆಡಳಿತ ಮಂಡಳಿಯ ಅಧಿಕಾರಿಗಳು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಇದರಿಂದ ಬೇಸತ್ತ ವಿದ್ಯಾರ್ಥಿನಿಯು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಫೀಸ್ ಕಟ್ಟಲು ವಿಳಂಬವಾಗಿದ್ದಕ್ಕೆ ಬಡ್ಡಿ ಕಟ್ಟಲು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆಡಳಿತಾಧಿಕಾರಿ ಉಮಾಶಂಕರ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾನ್ವಿಯ KPSVS ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ … Continue reading BREAKING: ಕಾಲೇಜು ಫೀಸ್ ಕಟ್ಟಲು ವಿಳಂಬವಾಗಿದಕ್ಕೆ ಕಿರುಕುಳ : ರಾಯಚೂರಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
Copy and paste this URL into your WordPress site to embed
Copy and paste this code into your site to embed