BREAKING : ಬೆಂಗಳೂರಲ್ಲಿ ಹಾಡ ಹಗಲೇ ವಿದ್ಯಾರ್ಥಿನಿಯ ಕತ್ತು ಕೊಯ್ದು ಬರ್ಬರ ಹತ್ಯೆ : ಸ್ಥಳಕ್ಕೆ ಪೊಲೀಸರು ಭೇಟಿ
ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಕ್ರೈಂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆಯಾಗಿದೆ. ವಿದ್ಯಾರ್ಥಿನಿಯ ಕತ್ತು ಕೊಯ್ದು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಈ ಒಂದು ಭೀಕರ ಹತ್ಯೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಈ ಒಂದು ಕೊಲೆ ನಡೆದಿದೆ. ಯುವತಿಯನ್ನು ಬೈಕ್ ನಲ್ಲಿ ಕರೆದು ತಂದ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಶ್ರೀರಾಮಪುರ ಪೋಲಿಸರು ಭೇಟಿ … Continue reading BREAKING : ಬೆಂಗಳೂರಲ್ಲಿ ಹಾಡ ಹಗಲೇ ವಿದ್ಯಾರ್ಥಿನಿಯ ಕತ್ತು ಕೊಯ್ದು ಬರ್ಬರ ಹತ್ಯೆ : ಸ್ಥಳಕ್ಕೆ ಪೊಲೀಸರು ಭೇಟಿ
Copy and paste this URL into your WordPress site to embed
Copy and paste this code into your site to embed