ಕಲಬುರ್ಗಿ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಒಬ್ಬಳು ನೀನು ಬೈದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಭಜರಂಗದಳ ಕಾರ್ಯಕರ್ತನಿಗೆ ‘ಗಡಿಪಾರು’ ನೋಟಿಸ್ ಜಾರಿ
ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದು, ನೇಣು ಬಿಗಿದುಕೊಂಡು ಭಾಗ್ಯಶ್ರೀ(16) ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಘಟನೆಗೆ ಯಾವುದೇ ಕಾರಣಗಳು ತಿಳಿದು ಬಂದಿಲ್ಲ.ಚಿತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆಯಿದಿದ್ದ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು 15 ವರ್ಷದ ಬಾಲಕ ಸಾವು