BREAKING: ತುಮಕೂರಲ್ಲಿ ‘SSLC’ ಪರೀಕ್ಷೆ ಬರೆಯುವಾಗ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ತುಮಕೂರು : ಇಂದು ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಈ ವೇಳೆ ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಅಸ್ವಸ್ಥಗೊಂಡಿದ್ದ . ಈ ವೇಳೆ ಆತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ ಸಿ.ಎಸ್ (16) ಎಂದು ಗುರುತಿಸಲಾಗಿದೆ.ಮೃತ ವಿದ್ಯಾರ್ಥಿ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ನ ಶ್ರೀ ಕಂಚಿರಾಯ ಸನಿವಾಸ … Continue reading BREAKING: ತುಮಕೂರಲ್ಲಿ ‘SSLC’ ಪರೀಕ್ಷೆ ಬರೆಯುವಾಗ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು