BREAKING : ಯಾದಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಕೇಸ್ : ಆರೋಪಿ ಅರೆಸ್ಟ್.!

ಯಾದಗಿರಿ : ಯಾದಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕಿಯನ್ನು ಗರ್ಭಿಣಿ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ ಪರಮಣ್ಣ (30 ) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆರೋಪಿ ಪರಮಣ್ಣ ಬಾಲಕಿ ಜೊತೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿ ಮಾಡಿದ್ದನು.ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು … Continue reading BREAKING : ಯಾದಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಕೇಸ್ : ಆರೋಪಿ ಅರೆಸ್ಟ್.!