ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪದವಿ ವಿದ್ಯಾರ್ಥಿನಿ ವರ್ಷಿತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ.
ಚಿತ್ರದುರ್ಗದ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಚೇತನ್ ನನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಬಡಾವಣೆ ನಿವಾಸಿಯಾಗಿರುವ ಚೇತನ್ ಕ್ಯಾನ್ಸರ್ ಥರ್ಡ್ ಸ್ಟೇಜ್ ನಲ್ಲಿದ್ದಾನೆ.
ವಿದ್ಯಾರ್ಥಿನಿ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ನಿನ್ನೆ ವಿದ್ಯಾರ್ಥಿನಿ ಶವ ಚಿತ್ರದುರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿತ್ತು.