Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ‘ಮೈನ್ ಸ್ವೀಪರ್’ ನೌಕೆಗಳ ಸಂಚಾರ ನಿರಾಕರಿಸಿದ ಇರಾನ್: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ!

12/04/2026 7:32 PM

ಮಹಿಳಾ ಮೀಸಲಾತಿ ಜಾರಿಗೆ ಮೋದಿ ಮಾಸ್ಟರ್ ಪ್ಲಾನ್: ಸಂಸತ್ ವಿಶೇಷ ಅಧಿವೇಶನಕ್ಕೆ ಬಿಜೆಪಿ ‘ವಿಪ್’ ಜಾರಿ!

12/04/2026 7:25 PM

BREAKING: ಇರಾನ್-ಅಮೇರಿಕಾ ನಡುವೆ ಮುರಿದು ಬಿದ್ದ ಸಂಧಾನ: ಹೊರ್ಮುಜ್ ಜಲಸಂದಿ ದಿಗ್ಭಂಧನಕ್ಕೆ ಟ್ರಂಪ್ ಆದೇಶ

12/04/2026 7:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳ ಗಮನಕ್ಕೆ : ‘CET’-2025ರ ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರಕ್ಕೆ ಕೃಪಾಂಕ
KARNATAKA

ವಿದ್ಯಾರ್ಥಿಗಳ ಗಮನಕ್ಕೆ : ‘CET’-2025ರ ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರಕ್ಕೆ ಕೃಪಾಂಕ

By kannadanewsnow0528/04/2025 6:40 AM

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2025ರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಭೌತಶಾಸ್ತ್ರದಲ್ಲಿ ಒಂದು ಪ್ರಶ್ನೆಗೆ ಕೃಪಾಂಕ ನೀಡಲಾಗಿದ್ದು, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಲ್ಲಿ ಕೆಲವು ಉತ್ತರಗಳನ್ನು ಪರಿಷ್ಕರಿಸಲಾಗಿದೆ. ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ.

ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಏ.16 ಮತ್ತು ಏ.17ರಂದು ಪರೀಕ್ಷೆಗಳನ್ನು ನಡೆಸಲಾಗಿದೆ. ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಏ.18ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಜೊತೆಗೆ, ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಏ.22ರ ಒಳಗಾಗಿ ಸಲ್ಲಿಕೆ ಮಾಡುವುದಕ್ಕೆ ಕಾಲಾವಕಾಶ ನೀಡಲಾಗಿತ್ತು.

ಅದರಂತೆ ಇದೀಗ ವಿಷಯ ತಜ್ಞರ ಸಮಿತಿಗಳ ಪರಿಶೀಲನೆ ನಂತರ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರದ ವಿಷಯಗಳಲ್ಲಿ ಬದಲಾದ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಸ್ವೀಕೃತವಾದ ಆಕ್ಷೇಪಣೆಗಳನ್ನು ತಜ್ಞರ ಸಮಿತಿ ಪರಿಶೀಲಿಸಿ ಇದೀಗ ಕೀ ಉತ್ತರಗಳನ್ನು ಪ್ರಕಟಿಸಿದೆ. ಗಣಿತ ಶಾಸ್ತ್ರದ ಕೀ ಉತ್ತರಗಳಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲವೆಂಬ ಮಾಹಿತಿಯನ್ನೂ‌ ಕೆಇಎ ಪ್ರಕಟಣೆ ಮೂಲಕ ತಿಳಿಸಿದೆ.

UGCET-25 ಸಂಬಂಧಿಸಿದಂತೆ ಪರಿಷ್ಕೃತ ಕೀ ಉತ್ತರಗಳನ್ನು #KEA ಪ್ರಕಟಿಸಿದೆ. ವಿಷಯ ತಜ್ಞರ ಸಮಿತಿಗಳ ಪರಿಶೀಲನೆ ನಂತರ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರದ ವಿಷಯಗಳಲ್ಲಿ ಬದಲಾದ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಗಣಿತ ವಿಷಯದ ಪ್ರಕಟಿತ ಕೀ ಉತ್ತರಗಳಲ್ಲಿ ಯಾವ ಬದಲಾವಣೆ ಇರುವುದಿಲ್ಲ@CMofKarnataka @drmcsudhakar pic.twitter.com/AS7dcplsoK

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 27, 2025

Share. Facebook Twitter LinkedIn WhatsApp Email

Related Posts

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

12/04/2026 7:03 PM2 Mins Read

ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಇಲ್ಲಿ ಹಾಕಿ ಪವಾಡ ನೋಡಿ, ಕೆಟ್ಟ ದೃಷ್ಟಿಯು ಕೂಡ ದೂರ

12/04/2026 6:49 PM2 Mins Read

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

12/04/2026 6:32 PM1 Min Read
Recent News

ಅಮೆರಿಕದ ‘ಮೈನ್ ಸ್ವೀಪರ್’ ನೌಕೆಗಳ ಸಂಚಾರ ನಿರಾಕರಿಸಿದ ಇರಾನ್: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ!

12/04/2026 7:32 PM

ಮಹಿಳಾ ಮೀಸಲಾತಿ ಜಾರಿಗೆ ಮೋದಿ ಮಾಸ್ಟರ್ ಪ್ಲಾನ್: ಸಂಸತ್ ವಿಶೇಷ ಅಧಿವೇಶನಕ್ಕೆ ಬಿಜೆಪಿ ‘ವಿಪ್’ ಜಾರಿ!

12/04/2026 7:25 PM

BREAKING: ಇರಾನ್-ಅಮೇರಿಕಾ ನಡುವೆ ಮುರಿದು ಬಿದ್ದ ಸಂಧಾನ: ಹೊರ್ಮುಜ್ ಜಲಸಂದಿ ದಿಗ್ಭಂಧನಕ್ಕೆ ಟ್ರಂಪ್ ಆದೇಶ

12/04/2026 7:18 PM

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

12/04/2026 7:03 PM
State News
KARNATAKA

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

By kannadanewsnow0912/04/2026 7:03 PM KARNATAKA 2 Mins Read

ಬೆಂಗಳೂರು: ಇಂದು, ಯು.ಪಿ.ಇ.ಎಸ್. ಸ್ಕೂಲ್ ಆಫ್ ಬಿಸಿನೆಸ್ ಮತ್ತು ಇವೈ ಇಂಡಿಯಾ ಏಳು ಹೊಸ ಶೈಕ್ಷಣಿಕ ಕಾರ್ಯಕ್ರಮಗಳ ಆರಂಭವನ್ನು ಘೋಷಿಸಿವೆ.…

ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಇಲ್ಲಿ ಹಾಕಿ ಪವಾಡ ನೋಡಿ, ಕೆಟ್ಟ ದೃಷ್ಟಿಯು ಕೂಡ ದೂರ

12/04/2026 6:49 PM

ಅಧಿಕಾರಿಗಳ ನಡೆಯಿಂದ ಬೇಸತ್ತ ಸಾಗರದ ವರದ ಕಾಲೋನಿ ನಿವಾಸಿಗಳು: ಏ.16ರಂದು ಬೃಹತ್ ಪ್ರತಿಭಟನೆ!?

12/04/2026 6:32 PM

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

12/04/2026 6:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.