ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದ್ದು, ಈ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಅಧಿಸೂಚನೆ ಪತ್ರದಲ್ಲಿ ಸೂಚಿಸಿರುವಂತೆ ರಾಜ್ಯದ ಪ್ರತಿಯೊಂದು ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸದರಿಯ ಆಧಾರದ ಮೇಲೆ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಕರ್ತವ್ಯ ನಿರ್ವಹಿಸುವ ಒಂದು ಉಪನೋಂದಣಿ ಕಛೇರಿಗೆ ಮಂಗಳವಾರದ ದಿನವನ್ನು ರಜಾ ದಿನವೆಂದು ಘೋಷಿಸಿ ಆದೇಶಿಸಿರುತ್ತಾರೆ.