Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

14/06/2025 5:52 PM

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ

14/06/2025 5:49 PM

BIG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ದೂರು ದಾಖಲು

14/06/2025 5:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ
KARNATAKA

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ

By kannadanewsnow0514/06/2025 5:49 PM

ಮಂಗಳೂರು : ಕಳೆದ ತಿಂಗಳು ಮಂಗಳೂರಿನಲ್ಲಿ ರೌಡಿಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದ್ದು, ಇದೀಗ ಎನ್ ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ.

ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ ಇದರಿಂದ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದೆ.

ಹಾಗಾಗಿ ಇದೀಗ ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ.ಮೇ 1 ರಂದು ಮಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

Share. Facebook Twitter LinkedIn WhatsApp Email

Related Posts

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

14/06/2025 5:52 PM2 Mins Read

BIG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ದೂರು ದಾಖಲು

14/06/2025 5:40 PM1 Min Read

2000 KSRTC ‘ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment 2025

14/06/2025 5:20 PM1 Min Read
Recent News

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

14/06/2025 5:52 PM

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ

14/06/2025 5:49 PM

BIG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ದೂರು ದಾಖಲು

14/06/2025 5:40 PM

ಪೋಷಕರೇ, ನಿಮ್ಮ ಮಕ್ಕಳಿಗಾಗಿ ಅತ್ಯುದ್ಭುತ ಯೋಜನೆ ; ಕೇವಲ 1.80 ಲಕ್ಷ ರೂ. ಹೂಡಿಕೆ ಮಾಡಿ, ₹11 ಕೋಟಿ ಲಾಭ ಪಡೆಯಿರಿ

14/06/2025 5:26 PM
State News
KARNATAKA

ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

By kannadanewsnow0914/06/2025 5:52 PM KARNATAKA 2 Mins Read

ಶಿವಮೊಗ್ಗ: ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ ಎಂಬುದಾಗಿ ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಕಿವಿಮಾತು…

BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ

14/06/2025 5:49 PM

BIG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ದೂರು ದಾಖಲು

14/06/2025 5:40 PM

2000 KSRTC ‘ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment 2025

14/06/2025 5:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.