BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ

ಮಂಗಳೂರು : ಕಳೆದ ತಿಂಗಳು ಮಂಗಳೂರಿನಲ್ಲಿ ರೌಡಿಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದ್ದು, ಇದೀಗ ಎನ್ ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ ಇದರಿಂದ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದೆ. ಹಾಗಾಗಿ ಇದೀಗ ಡಿಎಸ್ ಪಿ ಪವನ್ … Continue reading BREAKING : ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ತನಿಖೆ ಚುರುಕುಗೊಳಿಸಿದ ‘NIA’ ತಂಡ, ಮಂಗಳೂರಿಗೆ ಎಂಟ್ರಿ