BREAKING : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ; 13 ಸೈನಿಕರು ಬಲಿ

ಖೈಬರ್ ಪಖ್ತುನ್ಖ್ವಾ : ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ನುಗ್ಗಿಸಿ, 13 ಸೈನಿಕರು ಸಾವನ್ನಪ್ಪಿದ್ದು, 10 ಜನರು ಸೇರಿದಂತೆ 19 ನಾಗರಿಕರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಸರ್ಕಾರಿ ಅಧಿಕಾರಿಗಳ ಪ್ರಕಾರ, ಸ್ಫೋಟ ಸಂಭವಿಸುವ ಮೊದಲು ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಚಲಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ … Continue reading BREAKING : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ; 13 ಸೈನಿಕರು ಬಲಿ