ಬೆಂಗಳೂರು : ಸುಪ್ರೀಂ ಕೋರ್ಟ್ ನಲ್ಲಿ ಜಾಮಿನಿ ಅವರದ್ದು ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಆರ್ ಆರ್ ನಗರ ಪೋಲೀಸರು A1 ಆರೋಪಿಯಾಗಿರುವ ಪವಿತ್ರಗೌಡಳನ್ನು ಅರೆಸ್ಟ್ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಆಗಿರುವ ಪವಿತ್ರಗೌಡಳನ್ನು ಇದೀಗ ಆರ್ ಆರ್ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ನಟ ದರ್ಶನ್ ಕೂಡ ಇಂದು ಸಂಜೆಯೊಳಗೆ ಪೊಲೀಸರ ಮುಂದೆ ಶರಣಾಗಲೇ ಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ ಹಿನ್ನೆಲೆಯಲ್ಲಿ ದರ್ಶನ್ ಸಹ ಇಂದು ಸಂಜೆ ಅರೆಸ್ಟ್ ಆಗುವ ಸಾಧ್ಯತೆ ಇದೆ