BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : 2ನೇ ಪ್ರಕರಣದಲ್ಲೂ ಸೂರಜ್ ರೇವಣ್ಣಗೆ ಜಾಮೀನು ಮಂಜೂರು!
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಕೇಸ್ ನಲ್ಲೂ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. ಹೌದು ಸಹಜ ಲೈಂಗಿಕ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಅವರು, ಪರಪ್ಪನ ಅಗ್ರಹಾರ ಸೇರಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೂರಜ್ ರೇವಣ್ಣ ಅವರ ವಿರುದ್ಧದ 2ನೇ ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನು ನೀಡಿ … Continue reading BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : 2ನೇ ಪ್ರಕರಣದಲ್ಲೂ ಸೂರಜ್ ರೇವಣ್ಣಗೆ ಜಾಮೀನು ಮಂಜೂರು!
Copy and paste this URL into your WordPress site to embed
Copy and paste this code into your site to embed