BREAKING : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಸೊಲ್ಲಾಪುರದಲ್ಲಿ ಅರೆಸ್ಟ್

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನೆಲೆ ಅವರಿಗೆ ಸಾಕಷ್ಟು ನಿರಂತರ ಬೆದರಿಕೆ ಕರೆಗಳು ಬಂದವು ಇದೀಗ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದ ಲಾತೂರ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಅರೆಸ್ಟ್ ಆಗಿದ್ದಾನೆ. ಸೊಲ್ಲಾಪುರ ಮೂಲದ ದಿನೇಶ್ ನರಣಿ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಲಾತೂರ್ನಲ್ಲಿ … Continue reading BREAKING : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಸೊಲ್ಲಾಪುರದಲ್ಲಿ ಅರೆಸ್ಟ್