ಬೆಂಗಳೂರು : ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಸ್ಪದ ಸ್ಪೋಟ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.9 ವರ್ಷದ ಬಾಲಕಿ ಸಂಪೂರ್ಣ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.