Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಶ್ಚಿಮಬಂಗಾಳದಲ್ಲಿ ಬಿಜೆಪಿಯ ಮೊದಲ ‘CM’ ಆಗಿ ಸುವೆಂಧು ಅಧಿಕಾರಿ ಪ್ರಮಾಣವಚನ ಸ್ವೀಕಾರ | Suvendhu Adhikari
INDIA

BREAKING : ಪಶ್ಚಿಮಬಂಗಾಳದಲ್ಲಿ ಬಿಜೆಪಿಯ ಮೊದಲ ‘CM’ ಆಗಿ ಸುವೆಂಧು ಅಧಿಕಾರಿ ಪ್ರಮಾಣವಚನ ಸ್ವೀಕಾರ | Suvendhu Adhikari

By ಸುರೇಶ್‌

ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವು ಇಂದು ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಿತು. ಪಶ್ಚಿಮಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂಧು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ರಾಜನಾಥ್ ಸಿಂಗ್, ಜೆಪಿ ನಡ್ಡಾ, ನಿತೀನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಶಿವರಾಜ್ ಸಿಂಗ್, ಸುರೇಶ್ ಗೋಪಿ, ಸಿಎಂಗಳಾದ ಯೋಗಿ ಆದಿತ್ಯನಾಥ, ಚಂದ್ರಬಾಬು ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದ್ದ ಬಿಜೆಪಿಗೆ ರಾಜ್ಯದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿತು.

ಇನ್ನೂ ನಿನ್ನೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಮಾತನಾಡಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಇದುವರೆಗೆ ಇದ್ದ ಭಯದ ವಾತಾವರಣ ಈಗ ದೂರವಾಗಿದೆ” ಎಂದು ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿ ಅವರು ಭರವಸೆ ನೀಡಿದಂತೆ ಜನರ ವಿಶ್ವಾಸವನ್ನು ಪುನಃಸ್ಥಾಪಿಸಲಾಗಿದೆ ಮತ್ತು ಹೊಸ ಸರ್ಕಾರವು ಕೇಂದ್ರದೊಂದಿಗೆ ನಿಕಟವಾಗಿ ಕೆಲಸ ಮಾಡಿ ಬಂಗಾಳದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ತಿಳಿಸಿದರು. ಜೊತೆಗೆ ಜನರ ನಿರೀಕ್ಷೆಗಳನ್ನು ಈಡೇರಿಸುವುದು ಮತ್ತು ಪಾರದರ್ಶಕ ಆಡಳಿತ ನೀಡುವುದು ತಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಘೋಷಿಸಿದ್ದಾರೆ.

ಇನ್ನೂ, ರಾಜ್ಯದಲ್ಲಿ ಸಮತೋಲಿತ ಆಡಳಿತ ನೀಡಲು ಬಿಜೆಪಿ ಈ ಬಾರಿ ಮಹತ್ವದ ಹೆಜ್ಜೆ ಇಟ್ಟಿದೆ. ಅದುವೇ, ಸುವೇಂದು ಅಧಿಕಾರಿ ಅವರೊಂದಿಗೆ ಅಗ್ನಿಮಿತ್ರಾ ಪಾಲ್ ಮತ್ತು ಶಂಕರ್ ಘೋಷ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ. ಈ ಮೂಲಕ ಮಹಿಳಾ ಸಬಲೀಕರಣ ಮತ್ತು ಉತ್ತರ ಬಂಗಾಳದ ಅಭಿವೃದ್ಧಿಗೆ ಆದ್ಯತೆ ನೀಡುವ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

#WATCH Kolkata | BJP leader Suvendu Adhikari takes oath as the first BJP Chief Minister of West Bengal since independence pic.twitter.com/tTMotWpIld

— ANI (@ANI) May 9, 2026

Share. Facebook Twitter LinkedIn WhatsApp Email

Related Posts

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

1 Min Read

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

2 Mins Read

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

2 Mins Read
Recent News

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

State News
KARNATAKA

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

By kannadanewsnow57 KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಬಹುತೇಕ…

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.